Monday, June 8, 2026
spot_imgspot_img
spot_imgspot_img

ಕಾಲೇಜು ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್!

- Advertisement -
- Advertisement -

ಮೈಸೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.

ಮೈಸೂರು ನಿವಾಸಿಯಾದ ಯುವತಿ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ತನ್ನ ಗೆಳೆಯನೊಂದಿಗೆ ಲಲಿತಾದ್ರಿಪುರ ಬೆಟ್ಟಕ್ಕೆ ತೆರಳಿದ ವೇಳೆ ಆಕೆಯ ಮೇಲೆ ಐದಾರು ಮಂದಿ ಯುವಕರಿದ್ದ ತಂಡವೊಂದು ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.

ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆ ಯುವಕರು ಬಗ್ಗೆ ಮಾಹಿತಿಗಳು ಪೊಲೀಸರ ತನಿಖೆಯಿಂದಷ್ಟೇ ಲಭ್ಯವಾಗಬೇಕಿದೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!