Monday, June 8, 2026
spot_imgspot_img
spot_imgspot_img

ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ 7ನೇ ವರ್ಷದ ಸಾಂಪ್ರದಾಯಿಕ ದಸರಾ ಹುಲಿಗಳು”ಕಲ್ಲಡ್ಕದ ಪಿಲಿ” ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

- Advertisement -
- Advertisement -

ಕಲ್ಲಡ್ಕ: ನಾಗ ಸುಜ್ಞಾನ ಫ್ರೆಂಡ್ಸ್ ಕಲ್ಲಡ್ಕ ಇದರ ಏಳನೇ ವರ್ಷದ ಸಾಂಪ್ರದಾಯಿಕ ದಸರಾ ಹುಲಿಗಳು “ಕಲ್ಲಡ್ಕದ ಪಿಲಿ” ಕಾರ್ಯಕ್ರಮದ ಪೋಸ್ಟರ್ ಇಂದು ಗಣೇಶಪುರಿ ನಿತ್ಯಾನಂದ ಸ್ವಾಮಿ ಸಮಾಧಿ ಮಂದಿರದಲ್ಲಿ ಬಿಡುಗಡೆ ಗೊಳಿಸಲಾಯಿತು.

ಈ ಸಂದರ್ಭದಲ್ಲಿ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!