- Advertisement -
- Advertisement -
ವಿಟ್ಲ :ಶ್ರೀಧಾಮ ಮಾಣಿಲ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ನೇತೃತ್ವದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಪೂಜೆ ಸಲ್ಲಿಸಲಾಯಿತು.


ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಆಚರಿಸಲಾಯಿತು.ಈ ಬಾರಿ ದೇಶದಾದ್ಯಂತ ಕೊರೊನಾ ವೈರಸ್ ವೇಗವಾಗಿ ಹರಡುತ್ತಿದ್ದ ಹಿನ್ನಲೆಯಲ್ಲಿ ಭಕ್ತರು ಕೂಡ ಸಾಮಾಜಿಕ ಅಂತರ ಕಾಪಾಡಿಕೊಂಡು ಭಕ್ತಿಯಿಂದ ಪಾಲ್ಗೊಂಡರು.




- Advertisement -