Sunday, June 29, 2025
spot_imgspot_img
spot_imgspot_img

ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಳಿಸಿದ ಕಟೀಲ್: ಶುಭ ಕೋರಿದ ಮುಖ್ಯಮಂತ್ರಿ ಬಿಎಸ್ ವೈ ಹಾಗೂ ಬಿಜೆಪಿ ನಾಯಕರು.

- Advertisement -
- Advertisement -

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕಾರ ಮಾಡಿ ಒಂದು ವರ್ಷ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.

ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿ ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ ನಿಮಗೆ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಹಾಗೂ ಅನೇಕ ಮಂತ್ರಿ ಮಂಡಲದ ನಾಯಕರು ಶುಭ ಕೋರಿದ್ದಾರೆ.

- Advertisement -

Related news

error: Content is protected !!