Thursday, May 2, 2024
spot_imgspot_img
spot_imgspot_img

ಅಭಿವೃದ್ಧಿಗಾಗಿ ಮತ್ತೊಮ್ಮೆ ನಳಿನ್ ಕುಮಾರ್ ಕಟೀಲ್

- Advertisement -G L Acharya panikkar
- Advertisement -

ಮಂಗಳೂರು ನಗರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ಮಂಗಳೂರು ನಗರ ಆಗುತ್ತಿದೆ ಸ್ಮಾರ್ಟ್ ಸಿಟಿ . ನಳಿನ್‌ ಕುಮಾರ್‌ ಕಟೀಲ್‌ ಅಧಿಕಾರವಧಿಯಲ್ಲಿ 648 ಕೋಟಿ ರೂ.ಗಳ ವೆಚ್ಚದಲ್ಲಿ 35 ಯೋಜನೆಗಳು ಪೂರ್ಣಗೊಂಡಿದೆ. 2019 ಕೋಟಿ ರೂಪಾಯಿ ವೆಚ್ಚದಲ್ಲಿ 68 ಯೋಜನೆಗಳು ಪ್ರಗತಿಯಲ್ಲಿದೆ.

ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್‌ರವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಜನ ನಾಯಕ ಸಂಸದ ನಳಿನ್ ಕುಮಾರ್ ಕಟೀಲ್.

- Advertisement -

Related news

error: Content is protected !!