Friday, April 19, 2024
spot_imgspot_img
spot_imgspot_img

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಪಾಸಿಟಿವ್.!

- Advertisement -G L Acharya panikkar
- Advertisement -

ಮಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಪಾಸಿಟಿವ್ ಎಂದು ತನ್ನ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾವುದೇ ರೋಗ ಲಕ್ಷಣಗಳಿಲ್ಲ . ನಿಮ್ಮ ಆಶೀರ್ವಾದದಿಂದ ಶೀಘ್ರವೇ ಹಿಂತಿರುಗುತ್ತೇನೆ ಹಾಗೂ  ನನ್ನ ಸಂಪರ್ಕದಲ್ಲಿದ್ದವರಿಗೆ ಜಾಗರೂಕತೆ ತಿಳಿಸಿದ ನಳಿನ್ ಕುಮಾರ್ ಕಟೀಲ್.

- Advertisement -

Related news

error: Content is protected !!