Tuesday, June 9, 2026
spot_imgspot_img
spot_imgspot_img

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ

- Advertisement -
- Advertisement -

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು ಸುರೇಶ್ ಅಂಗಡಿ ಯವರ ನಿಧನ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.ರಾಜ್ಯದಲ್ಲಿ ಪಕ್ಷವನ್ನು ಬಲವರ್ಧಿಸಲು ಪ್ರಮುಖ ಶಕ್ತಿಯಾಗಿದ್ದರು. ಅಂಗಡಿಯವರು ನನಗೂ ಮಾರ್ಗದರ್ಶಕರಾಗಿದ್ದರು.

ಅವರ ಆತ್ಮಕ್ಕೆ ಸದ್ಗತಿ ಸಿಗಲಿ,ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ಟ್ವೀಟರ್ ಮೂಲಕ ನಳಿನ್ ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!