Friday, April 26, 2024
spot_imgspot_img
spot_imgspot_img

ನಳಿನ್ ಕುಮಾರ್ ಕಟೀಲ್- ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್

- Advertisement -G L Acharya panikkar
- Advertisement -

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ಮುಂದುವರಿದಿದೆ. ಜಾತಿ ಧರ್ಮದ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನು ಉಳಿದಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಯ್ಯೋ ಸಿದ್ದರಾಮುಯ್ಯನವರೇ, ಹಿಂದುಗಳಿಗೆ ನಿಮ್ಮ ನಿಜ ಬಣ್ಣದ ಅರಿವಿದೆ. ಎಸ್ ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದವರು ಯಾರು ಎಂಬುದು ಹಿಂದೂಗಳು ಮರೆತಿಲ್ಲ. ನೀವು ಜಾತಿ- ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳಲು ಪ್ರಯತ್ನಿಸಿದ್ದು ಗುಟ್ಟಾಗೇನೂ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement -

Related news

error: Content is protected !!