Saturday, June 28, 2025
spot_imgspot_img
spot_imgspot_img

ನಂದಿನಿ ಹಾಲಿನ ದರ 4 ರೂ. ಹೆಚ್ಚಳ..!

- Advertisement -
- Advertisement -

ಬೆಂಗಳೂರು: ಬಸ್, ಮೆಟ್ರೋ ದರ ಏರಿಕೆ ಬಳಿಕ ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್‌ ಕೊಟ್ಟಿದೆ.

ಪ್ರತಿ ಲೀಟರ್‌ ನಂದಿನ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

- Advertisement -

Related news

error: Content is protected !!