Saturday, June 28, 2025
spot_imgspot_img
spot_imgspot_img

ಪುತ್ತೂರು : ನರಿಮೊಗರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣಾ ಫಲಿತಾಂಶ- ಪುತ್ತಿಲ ಪರಿವಾರಕ್ಕೆ 4 ಸ್ಥಾನ

- Advertisement -
- Advertisement -

ಪುತ್ತೂರು : ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಡಿ.10ರಂದು ಚುನಾವಣೆ ನಡೆಯಿತು.

12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಫಲಿತಾಂಶ ಘೋಷಣೆಯಾದಾಗ ಪುತ್ತಿಲ ಪರಿವಾರದ ನವೀನ್‌ ಡಿ., ಚಂದ್ರ, ದೇವಪ್ಪ ಪಜಿರೋಡಿ, ವಿಶ್ವನಾಥ ಬಲ್ಯಾಯ ಗೆಲುವು ಸಾಧಿಸಿದ್ದು, 6 ಮಂದಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮತ್ತು 2 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

- Advertisement -

Related news

error: Content is protected !!