Sunday, August 2, 2026
spot_imgspot_img
spot_imgspot_img

ನಾರ್ಶ: 28 ವರ್ಷ ಸೇವೆ ಸಲ್ಲಿಸಿದ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ

- Advertisement -
- Advertisement -

ನಾರ್ಶ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾರ್ಶ ಮೈದಾನ ದಲ್ಲಿ ಸುಮಾರು 28 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಶಾಲೆಯಲ್ಲಿ 10 ವರ್ಷಗಳ ಕಾಲ ಅನೇಕ ಮಕ್ಕಳಿಗೆ ಅಕ್ಷರ ಜ್ಞಾನ ನೀಡಿದ ಹೆಮ್ಮೆಯ ಶಿಕ್ಷಕಿ ಟೇರಿ ಟೀಚರ್ ಅವರು ಇಂದು ನಿವೃತ್ತಿ ಹೊಂದಿದ್ದು, ಅವರಿಗೆ ಇಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!