Tuesday, April 23, 2024
spot_imgspot_img
spot_imgspot_img

ರಾಷ್ಟ್ರೀಯ ಜೂನಿಯರ್ ಅಥ್ಲೇಟಿಕ್ ಚಾಂಪಿಯನ್ ಶಿಪ್ : ನಾಲ್ಕೂರಿನ ಸುಶ್ಮಾ.ಬಿ ಪೂಜಾರಿ 2ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

- Advertisement -G L Acharya panikkar
- Advertisement -

ಬೆಳ್ತಂಗಡಿ: ಅಸ್ಸಾಂನ ಗುಹಾಟಿ ನಗರದ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಫೆ 6 ರಿಂದ 10 ರವರೆಗೆ ನಡೆಯುವ 36 ನೇ ರಾಷ್ಟ್ರೀಯ ಜೂನಿಯರ್ ಅಥ್ಲೇಟಿಕ್ ಚಾಂಪಿಯನ್ ಶಿಪ್‌ಗೆ ಸುಶ್ಮಾ ಬಿ ಪೂಜಾರಿ ಯೈಕುರಿ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸುಶ್ಮಾ ಬಿ ಪೂಜಾರಿಯವರು 6 ಬಾರಿ ರಾಜ್ಯಮಟ್ಟವನ್ನು ಪ್ರತಿನಿಧಿಸಿ ಹಲವಾರು ಪ್ರಶಸ್ತಿ ಪಡೆದಿದ್ದಾರೆ. 2ನೇ ಬಾರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ.

ಇವರು ನಾಲ್ಕೂರು ಗ್ರಾಮದ ಯೈಕುರಿ ಮನೆಯ ಬಳಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಹಾಗೂ ಮಾಲಿನಿ ದಂಪತಿ ಸುಪುತ್ರಿ.

- Advertisement -

Related news

error: Content is protected !!