Saturday, April 20, 2024
spot_imgspot_img
spot_imgspot_img

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿ : ಡಿಸಿಎಂ ಅಶ್ವಥ್ ನಾರಾಯಣ

- Advertisement -G L Acharya panikkar
- Advertisement -

ಮಂಗಳೂರು: ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ .ಅಶ್ವಥ್ ನಾರಾಯಣ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ ಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದನ್ನು ಸಚಿವ ಸಂಪುಟದಲ್ಲಿ ಅನುಮೋದಿಸಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಗತ್ಯವಿರುವ ರಚನಾತ್ಮಕ ಮತ್ತು ಆಡಳಿತ ಸುಧಾರಣೆಗಳನ್ನು ಕೈಗೆತ್ತಿಕೊಳ್ಳಲಾಗುವುದು.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ. ಶಿಕ್ಷಣದಿಂದ ಮಾತ್ರ ಸುಸ್ಥಿರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

- Advertisement -

Related news

error: Content is protected !!