Wednesday, April 24, 2024
spot_imgspot_img
spot_imgspot_img

ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ

- Advertisement -G L Acharya panikkar
- Advertisement -

ಮಂಗಳೂರು: ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವಾಗಿದ್ದು ರಾಜ್ಯದದ್ಯಂತ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನಾಳೆ ಎಲ್ಲ ಪ್ರಾಥಮಿಕ ಅರೋಗ್ಯ ಕೇಂದ್ರ ಮತ್ತು ಅಂಗನವಾಡಿಗಲ್ಲಿ ಪಲ್ಸ್ ಪೋಲಿಯೋ ಲಸಿಕೆ ಲಭ್ಯವಿದೆ.ಕೋವಿಡ್-19ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಲಸಿಕೆ ಹಾಕಲಾಗುತ್ತದೆ.

ಇನ್ನೂ ಫ್ರೆಬ್ರವರಿ 1 ರಿಂದ ಮೂರು ದಿನ ಮನೆ ಮನೆಗೆ ತೆರಳಿ ಜನವರಿ 31 ರಂದು ಲಸಿಕೆ ಹಾಕಿಸದೆ ಇರುವ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

Related news

error: Content is protected !!