Tuesday, June 16, 2026
spot_imgspot_img
spot_imgspot_img

ಸಿಎಂ ಸಿದ್ದರಾಮಯ್ಯ ಮುಂದೆ 6 ಮಂದಿ‌ ನಕ್ಸಲರು ಶರಣು

- Advertisement -
- Advertisement -

ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶರಣಾಗತರಾಗಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಶರಣಾಗತರಾದರುಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ಬಾಳೆಹೊಳೆಯ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ಕುತ್ಲೂರು, ರಾಯಚೂರಿನ ಮಾರಪ್ಪಅರೋಲಿ, ತಮಿಳುನಾಡಿನ ಕೆ.ವಸಂತ್, ಕೇರಳದ ಟಿ.ಎನ್.ಜೀಶ ಅವರು ಶರಣಾಗತರಾಗಿದ್ದಾರೆ.

- Advertisement -

Related news

error: Content is protected !!