Sunday, June 29, 2025
spot_imgspot_img
spot_imgspot_img

ಐವರು ನಕ್ಸಲರ ಬಂಧನ ! – ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ

- Advertisement -
- Advertisement -

ಗುಮ್ಲಾ: ಜಾರ್ಖಂಡ್ ಪೊಲೀಸರು ಗುಮ್ಲಾ ಜಿಲ್ಲೆಯಲ್ಲಿ ಶನಿವಾರ (ಡಿ.26) ಐದು ಜನ ನಕ್ಸಲರನ್ನು ಬಂಧಿಸಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಅವರು ತ್ರತೀಯ ಪ್ರಸ್ತುತಿ ಸಮಿತಿ (ಟಿಪಿಸಿ) ಗೆ ಸೇರಿದವರು. ರೈಫಲ್ ಮತ್ತು ಪಿಸ್ತೂಲ್ ಸೇರಿದಂತೆ ಜೀವಂತ ಬುಲೆಟ್ ಅನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ ಎಂದುಗುಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌ಪಿ ಜನಾರ್ಧನ್ ತಿಳಿಸಿದ್ದಾರೆ. ಬಂಧಿತ ಉಗ್ರರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿಗಳು ಬಂದಿವೆ.

ಕಾರ್ಯಾಚರಣೆ ವೇಳೆ ಮತ್ತಷ್ಟು ನಕ್ಸಲರು ತಪ್ಪಿಸಿಕೊಂಡಿದ್ದಾರೆಂಬ ಮಾಹಿತಿಗಳಿವೆ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!