Thursday, July 23, 2026
spot_imgspot_img
spot_imgspot_img

ಅ.15ಕ್ಕೆ ಹರಿಯಾಣದ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಹರಿಯಾಣ: ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲವು ಪಡೆದುಕೊಂಡಿದೆ. ರಾಜ್ಯದ 90 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

ಇದೀಗ ಅಕ್ಟೋಬರ್ 15ರಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

- Advertisement -

Related news

error: Content is protected !!