Friday, April 26, 2024
spot_imgspot_img
spot_imgspot_img

ವಿಟ್ಲ: ಪ್ರತಿಭಾ ಕಾರಂಜಿ: ಹಾಸ್ಯ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ನಿರೀಕ್ಷಾ ಶೆಟ್ಟಿ

- Advertisement -G L Acharya panikkar
- Advertisement -

ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿ ನಿರೀಕ್ಷ 13-12-2022 ರ ಮಂಗಳವಾರದಂದು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಜರುಗಿದ ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2022 ರ ಹಿರಿಯ ವಿಭಾಗದ ಹಾಸ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.

ಇವಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ. ಈಕೆ ಪಡಾರಿನ ಗೋಪಾಲ ಶೆಟ್ಟಿ ಹಾಗೂ ಬಬಿತ ದಂಪತಿಗಳ ಸುಪುತ್ರಿ.

- Advertisement -

Related news

error: Content is protected !!