Saturday, April 27, 2024
spot_imgspot_img
spot_imgspot_img

ನೀರ್ಕಜೆ: (ಡಿ. 27) ದ.ಕ.ಜಿ.ಪಂ.ಹಿ.ಪ್ರಾ ಶಾಲೆ, ನೀರ್ಕಜೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

- Advertisement -G L Acharya panikkar
- Advertisement -

ನೀರ್ಕಜೆ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ, ನೀರ್ಕಜೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.27 ನೇ ಬುಧವಾರದಂದು ನಡೆಯಲಿದೆ

ಅಪರಾಹ್ನ ಗಂಟೆ 2-30ಕ್ಕೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆದು ಬಳಿಕ ಸಂಜೆ 4-30 ರ ನಂತರ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಬಾಬು ನಾಯ್ಕ ಬಿ ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಪ್ರವೀಣ ಸರಳಾಯ ಹಾಗೂ ವಿದ್ಯಾರ್ಥಿ ನಾಯಕಿ ಕುಮಾರಿ ಪಲ್ಲವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!