Tuesday, July 21, 2026
spot_imgspot_img
spot_imgspot_img

ಜೂ.21ರಂದು ನೀಟ್ ಯುಜಿ ಮರು ಪರೀಕ್ಷೆ

- Advertisement -
- Advertisement -

ಹೊಸದಿಲ್ಲಿ: ಜೂ.21ರಂದು ನೀಟ್ ಯುಜಿ 2026ರ ಮರುಪರೀಕ್ಷೆಯನ್ನು ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಘೋಷಿಸಿದ್ದು, ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2026ರ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು.

ಭಾರತ ಸರಕಾರದ ಅನುಮೋದನೆಯೊಂದಿಗೆ NTA ಹೊರಡಿಸಿದ ಅಧಿಸೂಚನೆಯ ಪ್ರಕಾರ, NEET-UG 2026 ಮರುಪರೀಕ್ಷೆಯನ್ನು 2026ರ ಜೂನ್ 21ರಂದು ನಡೆಸಲಾಗುವುದು ಎಂದು ತಿಳಿಸಿದೆ.

ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು NTA ಅಧಿಕೃತ ವೆಬ್‌ಸೈಟ್‌ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ಮನವಿ ಮಾಡಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!