Monday, May 6, 2024
spot_imgspot_img
spot_imgspot_img

ನೇಹಾ ಕೊಲೆ ಪ್ರಕರಣ; ಆರೋಪಿ ಫಯಾಜ್‌ 6 ದಿನ ಸಿಐಡಿ ವಶಕ್ಕೆ..!

- Advertisement -G L Acharya panikkar
- Advertisement -

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್‌ನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು .ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!