- Advertisement -
- Advertisement -



ನೆಲಮಂಗಲ: ಪರ್ಫ್ಯೂಮ್ ಗೋದಾಮು ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿ, ಹೊತ್ತಿ ಉರಿದ ಘಟನೆ ನೆಲಮಂಗಲ ರಸ್ತೆಯ ಮಾಕಳಿ ಬಳಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ ಎನ್ನಲಾಗಿದೆ.
ಬೆಂಕಿ ಬೀಳುತ್ತಿದ್ದಂತೆ ಅದರಲ್ಲಿದ್ದ, 40 ಸಿಬ್ಬಂದಿ ಅಲ್ಲಿಂದ ಓಡಿ ಪಾರಾಗಿದ್ದಾರೆ. ಬೆಂಕಿ ಪಕ್ಕದ ಎಸಿ ಗೋಡೌನ್‍ಗೆ ತಗುಲಿದ್ದಲ್ಲದೇ ಗೋಡೌನ್‍ನಲ್ಲಿದ್ದ ವಾಹನಗಳು ಸುಟ್ಟು ಕರಕಲಾಗಿವೆ.
- Advertisement -








