Monday, June 22, 2026
spot_imgspot_img
spot_imgspot_img

ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ಪೊಲೀಸ್ ರೈಡ್; ಮನೆ ಮಾಲೀಕ ಸೇರಿದಂತೆ ನಾಲ್ವರು ವಶಕ್ಕೆ!

- Advertisement -
- Advertisement -
driving

ನೆಲಮಂಗಲ: ಹಣ ಸಂಪಾದನೆಯ ಆಸೆ ಹುಟ್ಟಿಸಿ ಗೃಹಿಣಿಯರಿಂದ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೆಸರಘಟ್ಟ ರಸ್ತೆ ಕಿರ್ಲೋಸ್ಕರ್ ಲೇಔಟ್​ನಲ್ಲಿ ನಡೆದಿದೆ.

ಮನೆ ಮಾಲೀಕ ಸೋಮಶೇಖರ್ ಸೇರಿದಂತೆ ನಾಲ್ವರನ್ನು ಪೊಲೀಸರು ದಾಳಿಯ ವೇಳೆ ವಶಕ್ಕೆ ಪಡೆದುಕೊಂಡಿದ್ದಾರೆ. ಜತೆಗೆ ಓರ್ವ ಗೃಹಿಣಿಯನ್ನು ರಕ್ಷಿಸಿದ್ದು, 5 ಸಾವಿರ ನಗದು, 4 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!