Saturday, June 28, 2025
spot_imgspot_img
spot_imgspot_img

ನೆಲ್ಯಾಡಿ: ರಸ್ತೆ ಬದಿಯ ಮೈಲ್’ಸ್ಟೋನ್’ಗೆ ಕಾರು ಡಿಕ್ಕಿ; ಮೂವರಿಗೆ ಗಾಯ

- Advertisement -
- Advertisement -
vtv vitla
vtv vitla
vtv vitla
vtv vitla

ನೆಲ್ಯಾಡಿ: ರಸ್ತೆ ಬದಿಯ ಮೈಲುಗಲ್ಲಿಗೆ ಕಾರು ಡಿಕ್ಕಿ ಹೊಡೆದ ಘಟನೆ ನೆಲ್ಯಾಡಿಯ ಕೋಲ್ಪೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡು ಓರ್ವ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಓರ್ವನಿಗೆ ಗಂಭೀರ ಗಾಯವಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರು ಕೇರಳದ ರಿಜಿಸ್ಟಾರ್ ಸಂಖ್ಯೆ ಹೊಂದಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

vtv vitla
vtv vitla
- Advertisement -

Related news

error: Content is protected !!