Wednesday, April 17, 2024
spot_imgspot_img
spot_imgspot_img

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಾಟದ ಲಾರಿ ಪಲ್ಟಿ!

- Advertisement -G L Acharya panikkar
- Advertisement -

ನೆಲ್ಯಾಡಿ: ಜನರೇಟರ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!