Friday, June 27, 2025
spot_imgspot_img
spot_imgspot_img

ನೆಲ್ಯಾಡಿ: ಟ್ಯಾಂಕರ್ ಗಳ ನಡುವೆ ಮುಖಾಮುಖಿ ಡಿಕ್ಕಿ- ಅದೃಷ್ಟವಶಾತ್ ತಪ್ಪಿದ ದುರಂತ

- Advertisement -
- Advertisement -

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಜಲು ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಡೀಸೆಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ.

ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಗಿದ್ದಾರೆ. ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!