Friday, March 29, 2024
spot_imgspot_img
spot_imgspot_img

ನೆಲ್ಯಾಡಿಯಲ್ಲಿ ಸುಟ್ಟು ಭಸ್ಮವಾದ ಪ್ಯಾಸೆಂಜರ್ ವಾಹನ

- Advertisement -G L Acharya panikkar
- Advertisement -

ನೆಲ್ಯಾಡಿ: ಶಾರ್ಟ್ ಸರ್ಕ್ಯೂಟ್‌ಗೆ ಒಳಗಾಗಿ ಪ್ಯಾಸೆಂಜರ್ ವಾಹನವೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಫೆ.೯ರಂದು ಮಧ್ಯಾಹ್ನ ನಡೆದಿದೆ.

ಶಿರಾಡಿಯಿಂದ ನೆಲ್ಯಾಡಿಗೆ ಬರುತ್ತಿದ್ದ ಈ ವಾಹನದಲ್ಲಿ ಚಾಲಕ ಸೇರಿ ಮೂವರು ಪ್ರಯಾಣಿಸುತ್ತಿದ್ದರು. ಮಣ್ಣಗುಂಡಿ ಸಮೀಪಿಸುತ್ತಿದ್ದಂತೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದರ ಅರಿವಿಗೆ ಬರುತ್ತಿದ್ದಂತೆ ಚಾಲಕ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದು ಬೆಂಕಿಯ ಜ್ವಾಲೆ ಹೆಚ್ಚಾಗಿ ವಾಹನ ಸಂಪೂರ್ಣ ಸುಟ್ಟುಹೋಗಿದೆ. ಚಾಲಕ ಸೇರಿದಂತೆ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!