Thursday, April 25, 2024
spot_imgspot_img
spot_imgspot_img

ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

- Advertisement -G L Acharya panikkar
- Advertisement -

ಬಂಟ್ವಾಳ(ನ.14): ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.
ಬಂಟ್ವಾಳ ನೇತ್ರಾವತಿ ನದಿಯಲ್ಲಿ 60 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತದೇಹ ಸಿಕ್ಕಿದ್ದು ಯಾರಿಗಾದರೂ ಪರಿಚಯವಿದ್ದರೇ ಬಂಟ್ವಾಳ ನಗರ ಪೊಲೀಸ ಠಾಣೆ ಸಂಪರ್ಕಿಸಬಹುದು (ಮೊ-8255232111, 9480805367) ಎಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!