Sunday, June 14, 2026
spot_imgspot_img
spot_imgspot_img

ಪ್ರಧಾನಿ ಮೋದಿಯವರನ್ನು ಭೇಟಿಯಾದ ನೂತನ ಸಿಎಂ ಬೊಮ್ಮಾಯಿ; ಸಂಪುಟ ರಚನೆ ಕುರಿತು ಚರ್ಚೆ

- Advertisement -
- Advertisement -

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ನಡೆಸಿದರು. ಅಲ್ಲದೆ, ಸಂಪುಟ ರಚನೆಯ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದರು.

- Advertisement -

Related news

error: Content is protected !!