Friday, June 26, 2026
spot_imgspot_img
spot_imgspot_img

ನರ್ಸಿಂಗ್ ಹೋಂನಲ್ಲಿ ಅಗ್ನಿ ಅವಘಡ!

- Advertisement -
- Advertisement -

ನವದೆಹಲಿ: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಪಶ್ಚಿಮ ದೆಹಲಿಯ ವಿಕಾಸ್ಪುರಿಯ ನರ್ಸಿಂಗ್ ಹೋಂನಲ್ಲಿ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

driving

ವಿಕಾಸ್ಪುರಿಯ ‘ಯುಕೆ ನರ್ಸಿಂಗ್ ಹೋಮ್- ಎ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಸ್ಟೋನ್ ಸೆಂಟರ್’ನಲ್ಲಿ ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಅಗ್ನಿಶಾಮಕ ಸಿಬ್ಬಂದಿ ವಿಷಯ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಲ್ಲ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಒಟ್ಟು 26 ರೋಗಿಗಳಲ್ಲಿ 17 ಕೋವಿಡ್ ಸೋಂಕಿತರಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!