- Advertisement -
- Advertisement -
ಕೇರಳ: ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ತ್ರಿಕರಿಪುರದಲ್ಲಿ ನಡೆದಿದೆ.
ಮಹಿಳಾ ಲೀಗ್‌ನ ನಾಯಕಿ ಹಾಗೂ ತ್ರಿಕರಿಪುರ ಪಂಚಾಯತ್ ಮಾಜಿ ಸದಸ್ಯೆ ಶಹರ್ಬಾನ್ ಅವರ ಪುತ್ರಿ ಶಿಫಾನಾಮ್ (21) ಅವರು ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಶಿಫಾನಾಥ್ ಮನೆಯ ಎರಡನೇ ಮಹಡಿಯ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಕೆಲವು ತಿಂಗಳ ಹಿಂದೆ ಮದುವೆಯಾಗಿದ್ದರು. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -