Friday, October 11, 2024
spot_imgspot_img
spot_imgspot_img

ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಸಿಎಂ ಆದೇಶ.

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ ಖಾಲಿ ಉಳಿದಿದ್ದ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ.

ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿಯೂ ಕೂಡ ನಿಗಮ ಮಂಡಳಿ ಸ್ಥಾನ ಹಂಚಿಕೆ ವಿಳಂಬವಾಗಬಹುದು ಎಂದು ಆಕಾಂಕ್ಷಿಗಳು ಊಹಿಸಿದ್ದರು. ಆದರೆ ಕೊಟ್ಟ ಮಾತನ್ನು ಸಿಎಂ ಉಳಿಸಿಕೊಂಡಿದ್ದು, ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿದ್ದಾರೆ.

ಇನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದ ಸುಳ್ಯ ಶಾಸಕ ಅಂಗಾರರಿಗೆ ಈ ಬಾರಿಯೂ ನಿರಾಸೆಯಾಗಿದೆ.

ಯಾವ್ಯಾವ ಶಾಸಕರಿಗೆ ಯಾವ್ಯಾವ ನಿಗಮ ಮಂಡಳಿ ಸ್ಥಾನ ಸಿಕ್ಕಿದೆ ಎಂಬುದರ ಡಿಟೈಲ್ಸ್ ಇಲ್ಲಿದೆ:

- Advertisement -

Related news

error: Content is protected !!