- Advertisement -
- Advertisement -
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಲಾಕ್ ಡೌನ್ ಎಂದಿನಂತೆ ಪ್ರತೀದಿನ ರಾತ್ರಿ 8 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಹಾಗೂ ಭಾನುವಾರ ಇಡೀ ದಿನ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಮಹಾಮಾರಿಯ ಆರ್ಭಟ ಸದ್ಯಕ್ಕೆ ಮುಗಿಯುವ ಲಕ್ಷಣಗಳೇ ಗೋಚರಿಸುತ್ತಿಲ್ಲ.ಹಾಗಾಗಿ ಕೆಲವು ಕಿಡಿಗೇಡಿಗಳು ಸಂಘಟನೆಗಳು ಸ್ವಯಂ ಲಾಕ್ ಡೌನ್ ಗೆ ಕರೆ ನೀಡಿದ್ದಾರೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದರು ಅದಕ್ಕೂ ಸ್ಪಷ್ಟನೆ ಸಿಕ್ಕಿದೆ .


- Advertisement -