- Advertisement -
- Advertisement -
ಬೆಂಗಳೂರು:-ಲಾಕ್‌ಡೌನ್ ಸಮಯದಲ್ಲಿ ಮದುವೆಯಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ಕುಮಾರ್ ಇದೀಗ ತಮ್ಮ ಪತ್ನಿ ರೇವತಿ ಜೊತೆ ಮೊದಲ ಬಾರಿಗೆ ಪತ್ನಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ.

ಪತ್ನಿ ಜೊತೆಗಿನ ಫೋಟೋ ಮತ್ತು ತಾವು ಮಾಡುತ್ತಿರುವ ಇತರ ಕೆಲಸಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿರುತ್ತಾರೆ. ಅಲ್ಲದೇ ಇತ್ತೀಚೆಗಷ್ಟೇ ನಿಖಿಲ್ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ್ದು, ಪತ್ನಿ ರೇವತಿ ಜೊತೆ ವ್ಯಾಯಾಮ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

- Advertisement -