Monday, April 29, 2024
spot_imgspot_img
spot_imgspot_img

ನಿಫಾ ವೈರಸ್‌ ಹಾವಳಿ : ಕೇರಳದ ಏಳು ಗ್ರಾಮಗಳು ಕಂಟೈನ್‌ಮೆಂಟ್ ವಲಯ, ಶಾಲೆಗಳಿಗೆ ರಜೆ

- Advertisement -G L Acharya panikkar
- Advertisement -

ಕೇರಳ : ನಿಫಾ ವೈರಸ್‌ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ನಿಫಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು, ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ.

ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಫಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದ್ದು, ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.

ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!