Friday, June 19, 2026
spot_imgspot_img
spot_imgspot_img

ಪುತ್ತೂರು ಗ್ರಾಮಾಂತರ ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ನಿತಿನ್ ಬೊಡ್ಡೋನಿ ಆಯ್ಕೆ

- Advertisement -
- Advertisement -

ಪುತ್ತೂರು: ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಪದಾಧಿಕಾರಿಗಳನ್ನು ಯುವಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಆಯ್ಕೆ ಮಾಡಿದ್ದಾರೆ.

ಪುತ್ತೂರು ಮಂಡಲ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ನಿತಿನ್ ಬೊಡ್ಡೋನಿ ಅಯ್ಕೆಯಾಗಿದ್ದಾರೆ.

ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿದ್ದ ನಿತಿನ್ ರವರ ಪಕ್ಷದ ಶಿಸ್ತು ಮತ್ತು ಕಾರ್ಯವೈಖರಿಯನ್ನು ಗಮನಿಸಿ ಇದೀಗ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಯುವಮೋರ್ಚಾ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿದ್ದಾರೆ.

- Advertisement -

Related news

error: Content is protected !!