Friday, April 19, 2024
spot_imgspot_img
spot_imgspot_img

ತಮಿಳುನಾಡಿಗೆ ಅಪ್ಪಳಿಸಲಿರುವ ‘ನಿವಾರ್’

- Advertisement -G L Acharya panikkar
- Advertisement -

ಬೆಂಗಳೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಪರಿಣಾಮ ಮಂಗಳವಾರ ತಮಿಳುನಾಡಿನ ಕೆಲ ಭಾಗಗಳಲ್ಲಿ ‘ನಿವಾರ್​’ ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ.


ಇದರ ಪರಿಣಾಮ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ನ.26, 27ರಂದು ಭಾರಿ ಮಳೆಯಾಗಲಿದೆ.


ಈ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

- Advertisement -

Related news

error: Content is protected !!