Wednesday, December 4, 2024
spot_imgspot_img
spot_imgspot_img

ಲಾಕ್ ಡೌನ್ ಮುಂದುವರಿಸುವುದಿಲ್ಲ: ಆರ್.ಅಶೋಕ್

- Advertisement -
- Advertisement -

ಬೆಂಗಳೂರು: ಲಾಕ್ ಡೌನ್ ಮುಂದುವರಿಸುವುದಿಲ್ಲ ಎಂದು ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಲಾಕ್ ಡೌನ್ ಮುಂದುವರಿಸುವುದಿಲ್ಲ ಎಂದು ಮೂರು ಬಾರಿ ಹೇಳಿದ್ದಾರೆ.

ಕೋವಿಡ್ -19 ನಿರ್ವಹಣೆ ಮತ್ತು ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಸಲುವಾಗಿ ಇಂದು ಸಬೆ ನಡೆಸಲಾಗಿತ್ತು. ಈ ವೇಳೆ ಲಾಕ್ ಡೌನ್ ಮುಂದುವರಿಸುವುದಿಲ್ಲ ಎಂದು ಸಿಎಂ ಖಡಾಖಂಡಿತವಾಗಿ ಹೇಳಿದ್ದಾರೆ ಎಂದರು. ಹೀಗಾಗಿ ಯಾರಿಗೂ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸಂಶಯ ಬೇಡ ಎಂದು ಸ್ಪಷ್ಟನೆ ನೀಡಿದರು.

- Advertisement -

Related news

error: Content is protected !!