Tuesday, June 16, 2026
spot_imgspot_img
spot_imgspot_img

ಸಿದ್ದರಾಮಯ್ಯಗೆ ನೋಟಿಸ್‌ ನೀಡಿದ ಕೋರ್ಟ್‌!

- Advertisement -
- Advertisement -

RSS ಬಜರಂಗದಳ ವಿರುದ್ಧ ಸದನದಲ್ಲೇ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಇದೀಗ ಸಂಕಷ್ಟ ಎದುರಾಗಿದೆ. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ RSS ಮತ್ತು ಬಜರಂಗದಳದಿಂದ ಸಿದ್ದರಾಮಯ್ಯ ಸದನದಲ್ಲೇ ಬಹಿರಂಗವಾಗಿ ಟೀಕಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ACJM ನ್ಯಾಯಾಲಯವು ಸಿಎಂ ಗೆ ನೋಟಿಸ್ ಜಾಡಿ ಮಾಡಿದ್ದು, ಜೂನ್ 26ರೊಳಗೆ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ.

‘ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ RSS, ಬಜರಂಗದಳದಿಂದ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲೇ ಹೇಳಿಕೆ ನೀಡಿದ್ದರು.

- Advertisement -

Related news

error: Content is protected !!