Monday, May 20, 2024
spot_imgspot_img
spot_imgspot_img

ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಸಮುದ್ರ ಪಾಲು; ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

- Advertisement -G L Acharya panikkar
- Advertisement -

ಸುರತ್ಕಲ್: ಸುರತ್ಕಲ್ ಲೈಟ್ ಹೌಸ್ ಬೀಚ್ ರಸ್ತೆ ಸಂಪೂರ್ಣ ವಾಗಿ ಚಂಡಮಾರತದ ಹೊಡೆತಕ್ಕೆ ಸಮುದ್ರಪಾಲಾಗಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ ಭೇಟಿ ನೀಡಿ ಪಾಲಿಕೆ ಅಧಿಕಾರಿಗಳನ್ನು ಹಾನಿಗೀಡಾದ ಪ್ರದೇಶಕ್ಕೆ ಕರೆಸಿ ಮಾತುಕತೆ ನಡೆಸಿದರು.

ನಬಾರ್ಡ್ ಅನುದಾನದಿಂದ ಹೊಸ ರಸ್ತೆ ಈ ಭಾಗದಲ್ಲಿ ನಿರ್ಮಿಸಲಾಗಿತ್ತು. ಇದೀಗ ಸರಕಾರದ ಪ್ರಕೃತಿ ವಿಕೋಪ ಪರಿಹಾರ ಅನುದಾನ ಹಾಗೂ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ವಿಶೇಷ ಅನುದಾನ ತರುವ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಚರ್ಚಿಸಲಾಗುವುದು ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ. ಮನಪಾ ಸದಸ್ಯೆ ಶ್ವೇತಾ ಪೂಜಾರಿ ಈ ಸಂದರ್ಭ ಶಾಸಕರ ಜತೆಗಿದ್ದರು.

driving
- Advertisement -

Related news

error: Content is protected !!