- Advertisement -
- Advertisement -
ವಿಟ್ಲ: ವಿಟ್ಲದ ಒಕ್ಕೆತ್ತೂರು ಕೊರೊನಾ ಸೋಂಕಿತ ಯುವಕನ ಕುಟುಂಬದ ಮತ್ತೊಬ್ಬರು ಮಹಿಳೆಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಇದೀಗ ಈ ಕುಟುಂಬದಲ್ಲಿ ಒಟ್ಟು ನಾಲ್ಕು ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು.
ಒಕ್ಕೆತ್ತೂರು ಯುವಕನಲ್ಲಿ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಮನೆ ಸೀಲ್ ಡೌನ್ ಮಾಡಲಾಗಿತ್ತು. ಯುವಕನ ಸಹೋದರ, ಹಾಗೂ ಪತ್ನಿಯಲ್ಲಿಯೂ ಪಾಸಿಟಿವ್ ಪತ್ತೆಯಾಗಿತ್ತು. ಇದೀಗ ಇದೇ ಕುಟುಂಬದ ಮತ್ತೊಬ್ಬರು ಮಹಿಳೆಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಒಂದೇ ಕುಟುಂಬದ ಒಟ್ಟು ನಾಲ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
- Advertisement -