Friday, March 29, 2024
spot_imgspot_img
spot_imgspot_img

ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ನಾಳೆ ಒಕ್ಕೆತ್ತೂರು ಶಾಲೆಯಲ್ಲಿ ಆಯುಷ್ಮಾನ್ ಕಾರ್ಡ್ ನೊಂದಣೆ ಕಾರ್ಯಕ್ರಮ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಆಗೋಸ್ಟ್ 1ರ ಬೆಳಗ್ಗೆ 9 ಗಂಟೆಗೆ ಒಕ್ಕೆತ್ತೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೊಂದಣೆ ಕಾರ್ಯಕ್ರಮವು ನಡೆಯಲಿದೆ.

ಸಮಯಕ್ಕೆ ಸರಿಯಾಗಿ ಬಂದು ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ನೀಡಲಾಗುವ ಉಚಿತ ಅಯೂಷ್ಮಾನ್ ಕಾರ್ಡ್ ನ ಸೌಲಭ್ಯ ಪಡೆಯಬೇಕೆಂದು ವಿಟ್ಲ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಕೆ.ಯಂ.ಆಶ್ರಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

- Advertisement -

Related news

error: Content is protected !!