Saturday, May 4, 2024
spot_imgspot_img
spot_imgspot_img

ಒಳಮೊಗ್ರು ಗ್ರಾಮ ಪಂಚಾಯತ್ ಎಸ್ ಡಿ ಪಿ ಐ ನಿರ್ಧಾರ

- Advertisement -G L Acharya panikkar
- Advertisement -

ಪುತ್ತೂರು: ಕಳೆದ ಬಾರಿ ಬಿಜೆಪಿ ತೆಕ್ಕೆಯಲ್ಲಿದ್ದ ಒಳಮೊಗ್ರು ಗ್ರಾಮ ಪಂಚಾಯತ್ ಆಡಳಿತ ಜಿದ್ದಾಜಿದ್ದಿನ ಹೋರಾಟದಲ್ಲಿ ಕಾಂಗ್ರೇಸ್ –ಎಸ್ ಡಿ ಪಿ ಐ ಮೈತ್ರಿ ಕೂಟದ ಪಾಲಾಗಿದೆ. 15 ಸದಸ್ಯ ಬಲದ ಈ ಪಂಚಾಯತ್ ನಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಬೆಂಬಲಿತರು ತಲಾ 7 ಸ್ಥಾನಗಳನ್ನುಪಡೆದಿದ್ದಾರೆ . ನಿರ್ಣಾಯಕ ಎಣಿಸಿದ ಒಂದು ಸ್ಥಾನ ಇದೇ ಮೊದಲ ಬಾರಿಗೆ ಅಲ್ಲಿ ಖಾತೆ ತೆರೆದ ಎಸ್ ಡಿ ಪಿ ಐ ಪಕ್ಷದ ಬೆಂಬಲಿತ ಅಭ್ಯರ್ಥಿ ಪಾಲಾಗಿದೆ.

ಒಟ್ಟು 14 ಸ್ಥಾನಗಳಿಗೆ ಚುನಾವಣೆ ನಡೆದಿದ್ದೂ , ಉಳಿದ ಒಂದು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ವನಿತಾ ಅವಿರೋಧವಾಗಿ ಆಯ್ಕೆಯಾಗಿದ್ದರು.

- Advertisement -

Related news

error: Content is protected !!