Tuesday, May 7, 2024
spot_imgspot_img
spot_imgspot_img

ಕರ್ತವ್ಯನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವು

- Advertisement -G L Acharya panikkar
- Advertisement -

ಬಸ್ ಚಾಲನೆ ಮಾಡುತ್ತಿದ್ದ ಸಂದರ್ಭ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ರವಿ ಲಮಾಣಿ (46) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಮೂಡಿಗೆರೆ, ಗುತ್ತಿಹಳ್ಳಿ, ಹೆಸಗೋಡು ಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭ ದಾರಿ ಮಧ್ಯೆ ಚಾಲಕನಿಗೆ ಹೃದಯಾಘಾತ ಸಂಭವಿಸಿದೆ. ಬಸ್ ಚಾಲನೆ ಮಾಡುವ ವೇಳೆ ಎದೆನೋವು ಪ್ರಾರಂಭವಾಗಿದ್ದು, ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಚಾಲಕ ರಸ್ತೆ ಮಧ್ಯೆ ಬಸ್ ನಿಲ್ಲಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಚಾಲಕ ರವಿ ಲಮಾಣಿ ಕೊನೆಯುಸಿರೆಳೆದಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!