Sunday, May 19, 2024
spot_imgspot_img
spot_imgspot_img

77 ನೇ ವರ್ಷದ ಸ್ವಾತಂತ್ರೋತ್ಸವದ ಪ್ರಯುಕ್ತ ಮಾಣಿಲ ಸ.ಪ್ರೌ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ, ಅಭಿನಂದನಾ ಕಾರ್ಯಕ್ರಮ

- Advertisement -G L Acharya panikkar
- Advertisement -

ಮಾಣಿಲ: 77 ನೇ ವರ್ಷದ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ದಿನಾಚರಣೆ ಹಾಗೂ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆಯಲಿದೆ.

ಬೆಳಗ್ಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನಂತರ ಸಭಾ ಕಾರ್ಯಕ್ರಮ, ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ನಟ, ನಿರೂಪಕ, ಬಿಗ್‌ ಬಾಸ್‌ ರಿಯಾಲಿಟಿ ಶೋ ಕಾರ್ಯಕ್ರಮದ ಹಿನ್ನಲೆ ಧ್ವನಿ ಕಲಾವಿದ, ಪ್ರದೀಪ್ ಬಡಕ್ಕಿಲರವರು ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!