Sunday, June 7, 2026
spot_imgspot_img
spot_imgspot_img

ಆನ್​​ಲೈನ್ ಆ್ಯಪ್​​ ನಲ್ಲಿ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು

- Advertisement -
- Advertisement -

ಆನ್​​ಲೈನ್ ಆ್ಯಪ್​​ ನಂಬಿ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಭದ್ರಾವತಿ ನಗರದ ಪೇಪರ್ ಟೌನ್ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪ್ರದೀಪ್ (27) ಎಂದು ಗುರುತಿಸಲಾಗಿದೆ.

ಆನ್ ಲೈನ್​​ನಲ್ಲಿ ಒನ್ ಟು ಡಬಲ್ ಹಣ ಆಗುತ್ತದೆ ಎಂದು ನಂಬಿ 91 ಸಾವಿರ ರೂಪಾಯಿ ಸಾಲ ಮಾಡಿ ಹಣ ತೊಡಗಿಸಿ ಮೋಸ ಹೋಗಿದ್ದ. ಹಣ ವಾಪಸ್ ಬಾರದ ಹಿನ್ನಲೆಯಲ್ಲಿ ಮನನೊಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ಘಟನೆ ಬಗ್ಗೆ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!