Wednesday, May 8, 2024
spot_imgspot_img
spot_imgspot_img

ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜೀವಂತ ಆಮೆಗಳನ್ನು ವಶ ಪಡೆದಿದ್ದಾರೆ

- Advertisement -G L Acharya panikkar
- Advertisement -

ತಮಿಳುನಾಡಿನ ಕಸ್ಟಮ್ ಏರ್ ಇಂಟೆಲಿಜೆನ್ಸ್ ಯುನಿಟ್ ಅಧಿಕಾರಿಗಳು ಶುಕ್ರವಾರ 6,850 ಜೀವಂತ ಕೆಂಪು ಇಯರ್ಡ್ ಸ್ಲೈಡರ್‌ ಜಾತಿಯ ಆಮೆಯನ್ನು ವಶಪಡಿಸಿಕೊಂಡಿದ್ದಾರೆ.ಇದರ ಜೊತೆಗೆ ಕೌಲಾಲಂಪುರದಿಂದ ತಮಿಳುನಾಡಿನ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಬ್ಬರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುಪ್ತಚರದ ಮಾಹಿತಿಯ ಮೇರೆಗೆ, ತಿರುಚ್ಚಿಯ AIU ಅಧಿಕಾರಿಗಳು ವಿಮಾನ ನಿಲ್ದಾಣದ ನಿರ್ಗಮನ ಗೇಟ್‌ನಲ್ಲಿ ಇಬ್ಬರು ಪ್ರಯಾಣಿಕರನ್ನು ತಡೆದಿದ್ದಾರೆ. ಅವರ ಚೆಕ್-ಇನ್ ಲಗೇಜ್‌ಗಳನ್ನು ಪರಿಶೀಲಿಸಿದಾಗ ಪ್ರಯಾಣಿಕರ ಸ್ಟ್ರಾಲರ್ ಬ್ಯಾಗ್‌ನೊಳಗೆ ಸಣ್ಣ ಪೆಟ್ಟಿಗೆಗಳಲ್ಲಿ ಸಣ್ಣ ಗಾತ್ರದ ಜೀವಂತ ಆಮೆಗಳನ್ನು ಇರುವುದನ್ನು ಪತ್ತೆ ಮಾಡಿದ್ದಾರೆ.

- Advertisement -

Related news

error: Content is protected !!