Sunday, July 19, 2026
spot_imgspot_img
spot_imgspot_img

ಪಿ.ಎಂ ಶ್ರೀ ಸರಕಾರಿ ಪ್ರೌಢಶಾಲೆ(RMSA) ವಿಟ್ಲ- ಪ್ರಯೋಗಾಲಯ, ಗ್ರಂಥಾಲಯ ಮತ್ತು ಕಾರ್ಯಾಗಾರ ಕಟ್ಟಡದ ಶಂಕುಸ್ಥಾಪನೆ

- Advertisement -
- Advertisement -

ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ ಇಲ್ಲಿಗೆ ಸುಮಾರು 60 ಲಕ್ಷ ರೂಪಾಯಿ ಪಿ ಎಂ ಶ್ರೀ ಅನುದಾನದಲ್ಲಿ ಮಂಜೂರು ಆಗಿರುವ ಪ್ರಯೋಗಾಲಯ, ಗ್ರಂಥಾಲಯ ಮತ್ತು ಕಾರ್ಯಾಗಾರ ಕಟ್ಟಡದ ಶಂಕುಸ್ಥಾಪನೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಯವರು ನೆರವೇರಿಸಿದರು.

ಮುಖ್ಯ ಶಿಕ್ಷಕಿ ಫೆಲ್ಸಿಟಾ ಗಲ್ಬಾವೊ, ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷೆ ರಶ್ಮಿ ಹರೀಶ್, ಸದಸ್ಯರು, ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ, ಸ್ಥಾಯಿ ಸಮಿತಿಯ ಅಧ್ಯಕ್ಷ ಅಶೋಕ್ ಶೆಟ್ಟಿ, ಸದಸ್ಯರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಾಥ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!