Friday, March 29, 2024
spot_imgspot_img
spot_imgspot_img

ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!!

- Advertisement -G L Acharya panikkar
- Advertisement -

ಮಂಗಳೂರು: ಪಚ್ಚನಾಡಿ ರೈಲು ಹಳಿಯಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ಮೃತದೇಹವನ್ನು ಕಂಡ ಸ್ಥಳೀಯರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರುಂಡ ಮುಂಡ ಸಂಪೂರ್ಣ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಗಮನಿಸಿದರೆ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಲೆಂದೇ ರೈಲ್ವೇ ಹಳಿ ಮೇಲೆ ಬಂದು ಮಲಗಿದಂತೆ ಕಂಡು ಬರುತ್ತಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಕೊಲೆಯೇ ಅನ್ನೋದು ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!