- Advertisement -
- Advertisement -



ಪಡುಬಿದ್ರಿ: ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಕಾಪು ತಾಲೂಕು ಸಾಂತೂರು ಕೊಪ್ಲ ಚರ್ಚ್ ಬಳಿ, ಒಬ್ಬರೇ ಟೈಲರಿಂಗ್ ಶಾಪ್ ಇಟ್ಟುಕೊಂಡಿದ್ದ ಟೈಲರ್ ಶ್ಯಾಮ್ ಅವರು ದಿನಾಂಕ 12/01/2024 ರಂದು ಬೆಳಿಗ್ಗೆ ಮನೆಯಿಂದ ಹೋದವರು ಮನೆಗೆ ವಾಪಾಸು ಬಂದಿರುವುದಿಲ್ಲ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -